Bible Versions
Bible Books

2 Kings 17:16 (NASU) New American Standard Bible (Updated)

Versions

KNV   ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ERVKN   ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.
IRVKN   ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us