Bible Versions
Bible Books

2 Kings 17:26 (NASU) New American Standard Bible (Updated)

Versions

KNV   ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
ERVKN   ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣ ಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.
IRVKN   ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us