Bible Versions
Bible Books

2 Kings 17:37 (NASU) New American Standard Bible (Updated)

Versions

KNV   ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
ERVKN   ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.
IRVKN   ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us