Bible Versions
Bible Books

2 Kings 17:6 (NASU) New American Standard Bible (Updated)

Versions

KNV   ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ERVKN   ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.
IRVKN   ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us