Bible Versions
Bible Books

2 Kings 17:9 (NASU) New American Standard Bible (Updated)

Versions

KNV   ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
ERVKN   ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.
IRVKN   ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us