Bible Versions
Bible Books

2 Kings 18 (NASU) New American Standard Bible (Updated)

Versions

KNV   ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
ERVKN   ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.
IRVKN   {ಯೆಹೂದದ ಅರಸನಾದ ಹಿಜ್ಕೀಯನು} PS ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us