Bible Versions
Bible Books

2 Kings 18:2 (NASU) New American Standard Bible (Updated)

Versions

KNV   ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
ERVKN   ಹಿಜ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೀಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬ ಹೆಸರಿನವಳು ಅವನ ತಾಯಿ.
IRVKN   ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us