Bible Versions
Bible Books

2 Kings 18:25 (NASU) New American Standard Bible (Updated)

Versions

KNV   ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
ERVKN   ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎಂದು ಹೇಳಿದನು.
IRVKN   ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’ ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us