Bible Versions
Bible Books

2 Kings 18:35 (NASU) New American Standard Bible (Updated)

Versions

KNV   ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
ERVKN   ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!”
IRVKN   ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us