Bible Versions
Bible Books

2 Kings 2:23 (NASU) New American Standard Bible (Updated)

Versions

KNV   ಅವನು ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
ERVKN   ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.
IRVKN   {ಎಲೀಷನು ಪರಿಹಾಸ್ಯ ಮಾಡಿದ ಹುಡುಗರನ್ನು ಶಪಿಸಿದ್ದು} PS ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us