Bible Versions
Bible Books

2 Kings 2:5 (NASU) New American Standard Bible (Updated)

Versions

KNV   ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
ERVKN   ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
IRVKN   ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us