Bible Versions
Bible Books

2 Kings 2:6 (NASU) New American Standard Bible (Updated)

Versions

KNV   ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
ERVKN   ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.
IRVKN   ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us