Bible Versions
Bible Books

2 Kings 4:9 (NASU) New American Standard Bible (Updated)

Versions

KNV   ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
ERVKN   ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.
IRVKN   ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us