Bible Versions
Bible Books

2 Kings 5:18 (NASU) New American Standard Bible (Updated)

Versions

KNV   ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಕಾರ್ಯವನ್ನು ಮನ್ನಿಸಲಿ ಅಂದನು.
ERVKN   ಆದರೆ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.
IRVKN   ಆದರೆ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us