Bible Versions
Bible Books

2 Kings 5:23 (NASU) New American Standard Bible (Updated)

Versions

KNV   ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
ERVKN   ನಾಮಾನನು, “ದಯಮಾಡಿ ಎಪ್ಪತ್ತು ಕಿಲೋಗ್ರಾಂ ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋಗ್ರಾಂ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಸೇವಕರು ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು.
IRVKN   ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us