Versions
KNV ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
ERVKN ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.
IRVKN ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,