Versions
KNV ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
ERVKN ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು.
IRVKN ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.