Bible Versions
Bible Books

2 Kings 9:16 (NASU) New American Standard Bible (Updated)

Versions

KNV   ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
ERVKN   ಯೋರಾವುನು ಇಜ್ರೇಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು. ಯೇಹು ರಥದಲ್ಲಿ ಇಜ್ರೇಲಿಗೆ ಹೋದನು. ಯೆಹೂದದ ಅರಸನಾದ ಅಹಜ್ಯನೂ ಯೋರಾವುನನ್ನು ನೋಡಲು ಇಜ್ರೇಲಿಗೆ ಬಂದಿದ್ದನು.
IRVKN   ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us