Bible Versions
Bible Books

2 Kings 9:21 (NASU) New American Standard Bible (Updated)

Versions

KNV   ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
ERVKN   ಯೋರಾವುನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾವುನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾವುನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.
IRVKN   ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us