Bible Versions
Bible Books

2 Kings 9:25 (NASU) New American Standard Bible (Updated)

Versions

KNV   ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ERVKN   ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾವುನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾವುನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ
IRVKN   ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us