Bible Versions
Bible Books

2 Kings 9:33 (NASU) New American Standard Bible (Updated)

Versions

KNV   ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
ERVKN   ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.
IRVKN   ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us