Bible Versions
Bible Books

2 Kings 9:34 (NASU) New American Standard Bible (Updated)

Versions

KNV   ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
ERVKN   ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.
IRVKN   ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us