Versions
KNV ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
ERVKN ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ
IRVKN ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ‡ ಇಬ್ರಿ. 13:1: ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ § 1 ಕೊರಿ 13; 1 ಯೋಹಾ 4:16: ಪ್ರೀತಿಯನ್ನೂ ಕೂಡಿಸಿರಿ.