Bible Versions
Bible Books

2 Samuel 15:16 (NASU) New American Standard Bible (Updated)

Versions

KNV   ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
ERVKN   ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,
IRVKN   ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us