Bible Versions
Bible Books

2 Samuel 15:2 (NASU) New American Standard Bible (Updated)

Versions

KNV   ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
ERVKN   ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.
IRVKN   ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us