Bible Versions
Bible Books

2 Samuel 15:36 (NASU) New American Standard Bible (Updated)

Versions

KNV   ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
ERVKN   ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.
IRVKN   ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us