Bible Versions
Bible Books

2 Samuel 15:4 (NASU) New American Standard Bible (Updated)

Versions

KNV   ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
ERVKN   ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.
IRVKN   ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us