Bible Versions
Bible Books

2 Samuel 16:14 (NASU) New American Standard Bible (Updated)

Versions

KNV   ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
ERVKN   ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.
IRVKN   ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us