Bible Versions
Bible Books

2 Samuel 17:1 (NASU) New American Standard Bible (Updated)

Versions

KNV   ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
ERVKN   ಅಹೀತೋಫೆಲನು, “ಈಗ ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ರಾತ್ರಿಯೇ ದಾವೀದನನ್ನು ಅಟ್ಟಿಸಿಕೊಂಡು ಹೋಗುತ್ತೇನೆ.
IRVKN   {ಹೂಷೈಯು ಅಹೀತೋಫೆಲನ ಆಲೋಚನೆ ನಿರರ್ಥಕಪಡಿಸಿದ್ದು} PS ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us