Bible Versions
Bible Books

2 Samuel 17:22 (NASU) New American Standard Bible (Updated)

Versions

KNV   ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
ERVKN   ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು.
IRVKN   ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us