Bible Versions
Bible Books

2 Samuel 17:6 (NASU) New American Standard Bible (Updated)

Versions

KNV   ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
ERVKN   ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಅಬ್ಷಾಲೋಮನು ಹೂಷೈಗೆ, “ಇದು ಅಹೀತೋಫೆಲನು ನೀಡಿದ ಉಪಾಯ. ಇದನ್ನು ನಾವು ಅನುಸರಿಸಬೇಕೇ? ಅಥವಾ ಅನುಸರಿಸಬಾರದೆ? ನಮಗೆ ತಿಳಿಸು.” ಎಂದನು.
IRVKN   ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us