Bible Versions
Bible Books

2 Samuel 2:12 (NASU) New American Standard Bible (Updated)

Versions

KNV   ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
ERVKN   ನೇರನ ಮಗನಾದ ಅಬ್ನೇರನೂ ಮತ್ತು ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.
IRVKN   {ಇಸ್ರಾಯೇಲ್ ಮತ್ತು ಯೆಹೂದ್ಯರ ನಡುವೆ ಯುದ್ಧ} PS ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us