Bible Versions
Bible Books

2 Samuel 2:14 (NASU) New American Standard Bible (Updated)

Versions

KNV   ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
ERVKN   ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.
IRVKN   ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us