Bible Versions
Bible Books

2 Samuel 2:15 (NASU) New American Standard Bible (Updated)

Versions

KNV   ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
ERVKN   ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.
IRVKN   ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us