Bible Versions
Bible Books

2 Samuel 2:18 (NASU) New American Standard Bible (Updated)

Versions

KNV   ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
ERVKN   ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.
IRVKN   {ಅಸಾಹೇಲನ ಮರಣ} PS ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us