Bible Versions
Bible Books

2 Samuel 2:2 (NASU) New American Standard Bible (Updated)

Versions

KNV   ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
ERVKN   ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
IRVKN   ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us