Bible Versions
Bible Books

2 Samuel 2:30 (NASU) New American Standard Bible (Updated)

Versions

KNV   ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
ERVKN   ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ.
IRVKN   ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us