Bible Versions
Bible Books

2 Samuel 2:8 (NASU) New American Standard Bible (Updated)

Versions

KNV   ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
ERVKN   ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.
IRVKN   {ಈಷ್ಬೋಶೆತನು ಇಸ್ರಾಯೇಲಿನಲ್ಲಿ ಅರಸನಾದದ್ದು} PS ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ * ಅಥವಾ ಈಷಬಾಲೆ. ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us