Bible Versions
Bible Books

3 John 1:12 (NASU) New American Standard Bible (Updated)

Versions

KNV   ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
ERVKN   ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.
IRVKN   ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; § ಯೋಹಾ 21:24: ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us