Versions
KNV ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
ERVKN ಯೆಹೋವನು ನನಗೆ ಇದನ್ನು ತೋರಿಸಿದನು: ನಾನು ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳನ್ನು ಕಂಡೆನು.
IRVKN {ಮಾಗಿದ ಹಣ್ಣಿನ ದರ್ಶನ} PS ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ * ಮಾಗಿದ ಹಣ್ಣಿನ ಅತ್ತಿಹಣ್ಣು. ಪುಟ್ಟಿಯನ್ನು ಕಂಡೆನು!