Bible Versions
Bible Books

Daniel 2:7 (NASU) New American Standard Bible (Updated)

Versions

KNV   ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
ERVKN   ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.
IRVKN   ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us