Versions
KNV ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
ERVKN ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.
IRVKN ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.