Versions
KNV ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ERVKN ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.
IRVKN † ರೋಮಾ. 8:37: ಕ್ರಿಸ್ತನು ನಮ್ಮನ್ನು ಪ್ರೀತಿಸಿ ‡ ರೋಮಾ. 4:25: ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, § ಇಬ್ರಿ. 7:27; 9:14; 10:10, 12: ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ * ರೋಮಾ. 14:15; ಕೊಲೊ 3:14; ಯೋಹಾ 13:34: ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. PEPS