Versions
KNV ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
ERVKN ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆ ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ಮುಸುಕು ಹಾಕಿಕೊಂಡಿರುವನು. ಸಬ್ಬತ್ ದಿನದ ಬಗ್ಗೆ ನಿಯಮಗಳು
IRVKN ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು. PE