Versions
KNV ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
ERVKN ನನಐ ಒಡೆಯನಾದ ಯೆಹೋವನ ಸಂದೇಶ ನನಗೆ ಘಂತು. ಇದು ಸೆರೆಹೋದ (ಯೆಹೋಯಾಖೀನನು ಸೆರೆಯಾದ) ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು. ಆತನು ಹೇಳಿದ್ದೇನೆಂದರೆ,
IRVKN {ಕಿಲುಬಿನ ಹಂಡೆಯ ಸಾಮ್ಯ} PS ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,