Bible Versions
Bible Books

Genesis 3:22 (NASU) New American Standard Bible (Updated)

Versions

KNV   ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
ERVKN   ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.
IRVKN   {ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು} PS ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us