Bible Versions
Bible Books

Genesis 3:23 (NASU) New American Standard Bible (Updated)

Versions

KNV   ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.
ERVKN   ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
IRVKN   ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us