Versions
KNV ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
ERVKN ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.
IRVKN {ಆದಾಮನ ವಂಶಾವಳಿ} (1ಪೂರ್ವ 1:1-4) PS ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.