Versions
KNV ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ERVKN ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
IRVKN {ಜಲಪ್ರಳಯದ ಅಂತ್ಯ} PS ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.