Versions
KNV ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
ERVKN ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ಎಲ್ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”
IRVKN {ಇಸ್ರಾಯೇಲರ ಪಾಪ} PS ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ;
ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ. PE